ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

STOCK MARKET: ಭಾರತೀಯ ಷೇರುಪೇಟೆ: ಮುಂದುವರೆದ ಮಿಡ್ ಕ್ಯಾಪ್ ಷೇರುಗಳಲ್ಲಿ ಇಳಿಕೆ:ನಿಫ್ಟಿ 166 ಅಂಕ ಇಳಿಕೆ

On: February 12, 2024 9:02 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:12-02-2024

ಭಾರತೀಯ ಷೇರುಪೇಟೆಯಲ್ಲಿ ಏರಿಳಿತ ಜೋರಾಗಿದ್ದು, ಮಿಡ್ ಕ್ಯಾಪ್ ಷೇರುಗಳಲ್ಲಿ ಕುಸಿತ ಮುಂದುವರೆದಿದೆ. ಇಂದಿನ ವಹಿವಾಟಿನಲ್ಲಿ ಐಟಿ ಮತ್ತು ಫಾರ್ಮಾ ವಲಯವಾರು ಷೇರುಗಳಲ್ಲಿ ಏರಿಕೆ ಕಂಡುಬಂದಿತು. ಅಂತಿಮವಾಗಿ ಸೂಚ್ಯಂಕಗಳು ನಕಾರಾತ್ಮಕವಾಗಿ ಅಂತ್ಯ ಕಂಡಿವೆ.

ದಿನದ ಅಂತ್ಯಕ್ಕೆ ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ (ಎನ್ಎಸ್ಇ) ನಿಫ್ಟಿ ಅಂಕ -166.46 (-0.76%) ಇಳಿಕೆ ಕಂಡು 21,616.05 ರಲ್ಲಿ ಮತ್ತು ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ -523.00 (-0.73%) ಅಂಕ ಇಳಿಕೆ ಕಂಡು 71,072.49 ರಲ್ಲಿ ದಿನದ ವಹಿವಾಟು ಮುಕ್ತಾಯಗೊಳಿಸಿದವು.

ಏರಿಕೆ ಕಂಡ ಷೇರುಗಳು

ನಿಫ್ಟಿಯಲ್ಲಿ DRREDDY, APOLLOHOSP, DIVISLAB, WIPRO, HCLTECH ಷೇರುಗಳು ಜಿಗಿತ ಕಂಡವು.

ಇಳಿಕೆ ಕಂಡ ಷೇರುಗಳು

ನಿಫ್ಟಿಯಲ್ಲಿ COALINDIA, HEROMOTOCO, BPCL, ONGC, TATASTEEL ಷೇರುಗಳು ನಕಾರಾತ್ಮಕ ವಹಿವಾಟು ನಡೆಸಿದವು.

FII ಮತ್ತು DII ನಗದು ವಹಿವಾಟು ವಿವರ

ಮಾರುಕಟ್ಟೆ ಅಂತ್ಯದಲ್ಲಿ ‘ವಿದೇಶಿ ಸಾಂಸ್ಥಿಕ ಹೂಡಿಕೆದಾರರು” (FII) : ರೂ.126.60 ಕೋಟಿ ನಿವ್ವಳ ಖರೀದಿ ಮಾಡಿದರೆ , ‘ದೇಶೀಯ ಸಾಂಸ್ಥಿಕ ಹೂಡಿಕೆದಾರರು’ (DII) ರೂ.1,711.75ಕೋಟಿ ನಿವ್ವಳ ಖರೀದಿ ಮಾಡಿದ್ದಾರೆ.

ಕರೆನ್ಸಿ ವಹಿವಾಟು

ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ 83. ಕ್ಕೆ ತನ್ನ ವಹಿವಾಟು ಕೊನೆಗೊಳಿಸಿದೆ.

ಗಿರೀಶ್ ಕೆ ಎಂ

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment