ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

STOCK MARKET: ಇಳಿಕೆ ಕಂಡ ಷೇರುಪೇಟೆ : ನಿಫ್ಟಿ 37 ಅಂಕ, ಸೆನ್ಸೆಕ್ಸ್ 139 ಇಳಿಕೆ

On: November 20, 2023 4:31 PM
Follow Us:
STOCK MARKET
---Advertisement---

SUDDIKSHANA KANNADA NEWS/ DAVANAGERE/ DATE:21-11-2023

ಭಾರತೀಯ ಷೇರುಪೇಟೆಯಲ್ಲಿ ಮತ್ತೆ ನಿರುತ್ಸಾಹ ಮನೆಮಾಡಿದೆ. ಇಂದೂ ಸಹಾ ಸೂಚ್ಯಂಕಗಳು ಇಳಿಕೆ ದ ದಾಖಲಿಸಿವೆ. ದಿನದ ಅಂತ್ಯಕ್ಕೆ ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ -37.80 (-0.19%)
ಅಂಕ ಇಳಿಕೆ ಕಂಡು 19,694 ರಲ್ಲಿ ಮತ್ತು ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ -37.80 (-0.19%) ಅಂಕ ಇಳಿಕೆ ಕಂಡು 65,655.15 ರಲ್ಲಿ ದಿನದ ವಹಿವಾಟು ಮುಕ್ತಾಯಗೊಳಿಸಿದವು.

ಏರಿಕೆ ಕಂಡ ಷೇರುಗಳು:

ಇಂದು ನಿಫ್ಟಿಯಲ್ಲಿ DIVISLAB, BHARTIARTL, WIPRO, HCLTECH, COALINDIA ಷೇರುಗಳು ಜಿಗಿತ ಕಂಡವು.

ಇಳಿಕೆ ಕಂಡ ಷೇರುಗಳು:

‌ನಿಫ್ಟಿಯಲ್ಲಿ ADANIENT, BAJFINANCE, M&M, SBILIFE, ULTRACEMCO ಷೇರುಗಳು ನಕಾರಾತ್ಮಕ ವಹಿವಾಟು ನಡೆಸಿದವು.

ಕರೆನ್ಸಿ ವಹಿವಾಟು:

ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ 83.34 ಕ್ಕೆ ತನ್ನ ವಹಿವಾಟು ಕೊನೆಗೊಳಿಸಿದೆ.

FII ಮತ್ತು DII ನಗದು ವಹಿವಾಟು ವಿವರ:

ಇಂದಿನ ಮಾರುಕಟ್ಟೆಯ ಅಂತ್ಯದಲ್ಲಿ ‘ವಿದೇಶಿ ಸಾಂಸ್ಥಿಕ ಹೂಡಿಕೆದಾರರು” (FII) : ರೂ.-645.72 ಕೋಟಿ ನಿವ್ವಳ ಮಾರಾಟ ಮಾಡಿದರೆ , ‘ದೇಶೀಯ ಸಾಂಸ್ಥಿಕ ಹೂಡಿಕೆದಾರರು’ (DII) ರೂ.77.77 ಕೋಟಿ ನಿವ್ವಳ ಖರೀದಿ ಮಾಡಿದ್ದಾರೆ.

ಗಿರೀಶ್ ಕೆ ಎಂ

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment