ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌ : ʻಕಲಿಕೆ ಭಾಗ್ಯʼ ಯೋಜನೆಯಡಿ ಸಿಗಲಿದೆ ಶೈಕ್ಷಣಿಕ ಪ್ರೋತ್ಸಾಹ ಧನ!

On: June 25, 2024 1:16 PM
Follow Us:
---Advertisement---

ಬೆಂಗಳೂರು : ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳ ವಿದ್ಯಾಭ್ಯಾಸಕ್ಕೆ ಮಂಡಳಿಯು ಕಲಿಕೆ ಭಾಗ್ಯ ಯೋಜನೆಯಡಿ ವಿದ್ಯಾರ್ಥಿ ವೇತನವನ್ನು ನೀಡುತ್ತದೆ. ಫಲಾನುಭವಿಯು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವ ಮೂಲಕ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ಮಂಡಳಿಯು ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳ ವಿದ್ಯಾಭ್ಯಾಸಕ್ಕೆ ಕಲಿಕೆ ಭಾಗ್ಯ ಯೋಜನೆಯಡಿ ವಿದ್ಯಾರ್ಥಿ ವೇತನವನ್ನು ನೀಡುತ್ತದೆ.

ಅರ್ಹತೆ ಮತ್ತು ಮಾನದಂಡಗಳು

* ವಿದ್ಯಾರ್ಥಿಯ ತಂದೆ ಅಥವಾ ತಾಯಿ ಮ೦ಡಳಿಯಲ್ಲಿ ನೋಂದಾಯಿತ ಕಾರ್ಮಿಕರಾಗಿರಬೇಕು

* ವಿದ್ಯಾರ್ಥಿಯು ಹಿಂದಿನ ತರಗತಿಯಲ್ಲಿ ಉತ್ತೀರ್ಣರಾಗಿ ಮುಂದಿನ ತರಗತಿಗೆ ದಾಖಲಾಗಿರಬೇಕು

* ನೋ೦ದಾಯಿತ ಕಾರ್ಮಿಕರ ಇಬ್ಬರು ಮಕ್ಕಳು ಮಾತ್ರ ವಿದ್ಯಾರ್ಥಿ ವೇತನವನ್ನು ಪಡೆಯಬಹುದು

* ಇಬ್ಬರು ಪೋಷಕರು ನೋಂದಾಯಿತ ಕಾರ್ಮಿಕರರಾಗಿದ್ದಲ್ಲಿ ಅವರ ಮಕ್ಕಳು ಒಂದು ಬಾರಿ ಮಾತ್ರ ಈ ಪ್ರಯೋಜನವನ್ನು ಪಡೆದುಕೊಳ್ಳಬಹುದು

ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ 155214 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

 

Join WhatsApp

Join Now

Join Telegram

Join Now

Leave a Comment