SUDDIKSHANA KANNADA NEWS/ DAVANAGERE/ DATE:24-10-2024
ದಾವಣಗೆರೆ: ಕವಲೆತ್ತು ಗ್ರಾಮದ ಹತ್ತಿರ ತುಂಗಭದ್ರ ನದಿಯ ನೀರಿನ ಹರಿವು ಹೆಚ್ಚಾಗಿರುವುದರಿಂದ ನದಿಯ ನೀರಿನಲ್ಲಿ ಕೆಸರು ಮಿಶ್ರಿತವಾಗಿರುತ್ತದೆ.
ನದಿಯಿಂದ ಹರಿಹರ ನಗರಕ್ಕೆ ನೀರು ಪೂರೈಸುತ್ತಿರುವ ಕಾರಣ ಸಾರ್ವಜನಿಕರು ನೀರನ್ನು ನೇರವಾಗಿ ಕುಡಿಯದೇ, ಕುದಿಸಿ, ಆರಿಸಿದ ನಂತರ ನೀರನ್ನು ಕುಡಿಯಬೇಕೆಂದು ನಗರಸಭೆ ಪೌರಯುಕ್ತರು ತಿಳಿಸಿದ್ದಾರೆ.