ಮುಂಬೈ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿ ಸವದಿ ಮಾತಿಗೆ ಕಿಡಿಕಾರಿದ ಅದಿತ್ಯ ಠಾಕ್ರೆ
ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂದು ಹೇಳಿದ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಮಾತಿಗೆ ಶಿವಸೇನಾ (ಯುಬಿಟಿ) ಶಾಸಕ ಅದಿತ್ಯ ಠಾಕ್ರೆ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಬೈಯನ್ನು ಮಹಾರಾಷ್ಟ್ರದಿಂದ ...