ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು ಕೊಡ್ತಾರೆ: ಸಿಎಂ ವಿರುದ್ಧ ಕಿಡಿಕಾರಿದ ಬೆಲ್ಲದ
ಹುಬ್ಬಳ್ಳಿಯಲ್ಲಿ ಮಾತನಾಡಿದ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ರವರು ಮುಸ್ಲಿಮರಿಗೆ ಮುತ್ತು ಕೊಡ್ತಾರೆ ನಮಗೆ ಲಾಠಿ ಏಟು ಕೊಡ್ತಾರೆ, ಸಿದ್ದರಾಮಯ್ಯನವರಿಗೆ ಮುಸ್ಲಿಮರನ್ನು ಕಂಡರೆ ಅಪಾರವಾದ ಪ್ರೀತಿ ಎಲ್ಲಾರ ...