ಮುಂಬರುವ ಬಿ.ಎಸ್.ವೈ. ಹುಟ್ಟುಹಬ್ಬಕ್ಕೆ ವಿಜೃಂಭಣೆಯ ಆಚರಣೆ; ಎಂ.ಪಿ ರೇಣುಕಾಚಾರ್ಯ
ದಾವಣಗೆರೆ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಹುಟ್ಟುಹಬ್ಬವನ್ನು ಫೆಬ್ರವರಿ 27ರಂದು ದಾವಣಗೆರೆಯಲ್ಲಿ ಆತ್ಯಂತ ವಿಜೃಂಭಣೆಯಿಂದ ಆಚರಿಸಲು ಯಡಿಯೂರಪ್ಪ ಅಭಿಮಾನಿಗಳ ಬಳಗ ನಿರ್ಧರಿಸಿದೆ. ರವಿವಾರ ನಗರದ ಸಾಯಿ ಇಂಟರ್ನ್ಯಾಷನಲ್ ಹೋಟೆಲ್ ...