Channagiri: ಚನ್ನಗಿರಿ ನಗರ, ಗ್ರಾಮಾಂತರ ಪ್ರದೇಶಗಳ ಸ್ಥಿರಾಸ್ತಿಗಳ ಮಾರ್ಗಸೂಚಿ ಬೆಲೆಗಳ ಪರಿಷ್ಕರಣೆ
SUDDIKSHANA KANNADA NEWS/ DAVANAGERE/ DATE:14-08-2023 ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಚನ್ನಗಿರಿ (Channagiri) ಉಪನೋಂದಣಿ ಕಚೇರಿಯ ವ್ಯಾಪ್ತಿಯಲ್ಲಿ ಬರುವ ಚನ್ನಗಿರಿ (Channagiri) ನಗರ, ಮತ್ತು ಗ್ರಾಮಾಂತರ ಪ್ರದೇಶದ ...