Intelligence Dog : ಒಸಮಾ ಬಿನ್ ಲಾಡೆನ್ ಸಂಹಾರಕ್ಕೆ ಬಳಸಿದ್ದ ಶ್ವಾನ ದಾವಣಗೆರೆಯಲ್ಲಿ: ಅಪರಾಧಿಗಳಿಗೆ ನಡುಕ ಹುಟ್ಟಿಸಿರೋ ಚಾಣಾಕ್ಷ ಡಾಗ್ ಗೆ ಟ್ರೈನಿಂಗ್ ಹೇಗಿರುತ್ತೆ, ಆಹಾರ ಏನು, ಆಯಸ್ಸು ಎಷ್ಟು..? ಕುತೂಹಲಕಾರಿ ಸ್ಟೋರಿ ಇದು
SUDDIKSHANA KANNADA NEWS/ DAVANAGERE/ DATE:16-08-2023 ದಾವಣಗೆರೆ: ವಿಶ್ವವನ್ನೇ ನಡುಗಿಸಿದ್ದ ಉಗ್ರ ಒಸಾಮಾ ಬಿನ್ ಲಾಡೆನ್ ಭಯೋತ್ಪಾದನಾ ಚಟುವಟಿಕೆ ಮೂಲಕ ಕುಖ್ಯಾತಿ ಗಳಿಸಿದ್ದ. ಅಮೆರಿಕಾ ದೇಶವು ಈತನ ...