“ಹಿಂದಿ ರಾಷ್ಟ್ರ ಭಾಷೆಯಲ್ಲ. ಅಧಿಕೃತ ಭಾಷೆ”: ವಿವಾದದ ಸುಳಿಯಲ್ಲಿ ಮಾಜಿ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್
ಭಾರತದ ಮಾಜಿ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಚೆನ್ನೈನ ಖಾಸಗಿ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ ನೀಡಿದ್ದರು. ಪದವಿ ಪ್ರದಾನ ಸಮಾರಂಭ ಹಿನ್ನೆಲೆಯಲ್ಲಿ ಅಶ್ವಿನ್ ಅವರನ್ನು ವೇದಿಕೆಗೆ ಕರೆಯಲಾಗಿತ್ತು.ಈ ವೇದಿಕೆಗೆ ...