ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ: ಕರ್ನಾಟಕ ಸರ್ಕಾರ
ಬೆಂಗಳೂರು: ರಾಜ್ಯದಲ್ಲಿ ಹೊಸ ಗೋಶಾಲೆ ನಿರ್ಮಾಣ ಮಾಡುವ ಬದಲು ಜಾನುವಾರುಗಳನ್ನು ಈಗಾಗಲೇ ನಿರ್ವಹಣೆ ಮಾಡುತ್ತಿರುವ ಹಳೇ ಗೋಶಾಲೆಗಳನ್ನೇ ಬಲವರ್ಧನೆಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.ಈ ಹಿನ್ನೆಲೆಯಲ್ಲಿ ಇಲಾಖೆಗೆ ...