ಬ್ಯಾಟಿಂಗ್‌ನಲ್ಲಿ ಧಮ್ ಇಲ್ಲ – ಕೋಚ್‌ಗಳು ಏನ್ ಮಾಡ್ತಿದ್ದಾರೆ? – ಗವಾಸ್ಕರ್ ತೀವ್ರ ತರಾಟೆ
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಮುಕ್ತಾಯಗೊಂಡಿದ್ದು, ಭಾರತ ಹೀನಾಯ ಸೋಲಿನೊಂದಿಗೆ ಸರಣಿ ಸೋಲುಕಂಡಿದೆ. ಇದರೊಂದಿಗೆ ಟಿ20 ವಿಶ್ವಕಪ್ ಗೆದ್ದ ಬಳಿಕ ಏಕದಿನ ...