20 ವರ್ಷಗಳ ನಂತರ ಪುನೀತ್ ರಾಜ್ ಕುಮಾರ್ ಮತ್ತು ಅಶ್ವಿನಿ ಪುನೀತ್ ರಾಜ್ ಕುಮಾರ್ ಕನಸು ಇದೀಗ ನನಸು!?
ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕಿಯಾಗಿ ಗುರುತಿಸಿಕೊಂಡಿರುವ ದೊಡ್ಮನೆ ಸೊಸೆ ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಸುಮಾರು ಚಿತ್ರಗಳನ್ನು ನಿರ್ಮಿಸಿ ಹೊಸ ಪ್ರತಿಭೆಗಳಿಗೆ ಅವಕಾಶ ಮಾಡಿ ಕೊಟ್ಟಿದ್ದಾರೆ. ಇಷ್ಟು ...