ಎಲ್ಲರನ್ನೂ ದೇವರೆ ಕಾಪಾಡಬೇಕು; ಡಿಕೆಶಿ ಶತ್ರು ಸಂಹಾರ ಪೂಜೆ ವಿಚಾರಕ್ಕೆ HDK ಟಾಂಗ್..!
ತಮಿಳುನಾಡಿನ ಪ್ರತ್ಯಂಗೀರಾ ದೇವಾಲಯಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ‘ಶತ್ರು ಸಂಹಾರ’ದ ಚರ್ಚೆಗೆ ಶುರುವಾಗಿದೆ. ಪ್ರತ್ಯಂಗೀರಾ ದೇವಾಲಯದಲ್ಲಿ ...