ದುರ್ಗಾಂಬಿಕಾ ದೇವಿಯಲ್ಲಿ ಎಂ. ಪಿ. ರೇಣುಕಾಚಾರ್ಯ ಪ್ರಾರ್ಥನೆ ಸಲ್ಲಿಸಿದ್ದು ಏನು…?
SUDDIKSHANA KANNADA NEWS/ DAVANAGERE/ DATE:21-03-2024 ದಾವಣಗೆರೆ: ದಾವಣಗೆರೆ ನಗರದಲ್ಲಿ ಶಕ್ತಿದೇವತೆ ದುರ್ಗಾಂಬಿಕಾ ದೇವಿ ಜಾತ್ರಾ ಮಹೋತ್ಸವವು ಅದ್ಧೂರಿಯಾಗಿ ನಡೆಯುತ್ತಿದ್ದು, ಎಲ್ಲೆಡೆಯಿಂದ ಭಕ್ತಸಾಗರವೇ ಹರಿದು ಬರುತ್ತಿದೆ. ಇನ್ನು ...