ನಕ್ಸಲರ ಶರಣಾಗತಿಯಲ್ಲಿ ಬಿಗ್ ಟ್ವಿಸ್ಟ್: ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
ಚಿಕ್ಕಮಗಳೂರು: ಜಿಲ್ಲಾಡಳಿತ ಮುಂದೆ ಶರಣಾಗಬೇಕಿದ್ದ ಆರು ಜನ ನಕ್ಸಲರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗತಿಯಾಗಲಿದ್ದಾರೆ. ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗತಿಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ...