ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯಕ್ಕೆ ಮಂಗಳಮುಖಿಯನ್ನು ಅತಿಥಿ ಉಪನ್ಯಾಸಕಿಯಾಗಿ ನೇಮಕ
ಬಳ್ಳಾರಿ: ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದಲ್ಲಿ ಅತಿಥಿ ಉಪನ್ಯಾಸಕಿಯಾಗಿ ಮಂಗಳಮುಖಿ ನೇಮಕಗೊಂಡು ಎಲ್ಲಾರ ಗಮನ ಸೆಳೆದಿದ್ದಾರೆ.ಮಂಗಳಮುಖಿಯೊಬ್ಬರು ವಿ.ವಿ ಗೆ ಉಪನ್ಯಾಸಕಿಯಾಗಿ ನೇಮಕಗೊಂಡಿರುವುದು ರಾಜ್ಯದಲ್ಲೇ ಇದು ಮೊದಲ ...