ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಅಮಿತ್ ಶಾ: ರಾಜ್ಯ ಕಾಂಗ್ರೆಸ್ ನಾಯಕರ ಆಕ್ರೋಶ
ಬೆಳಗಾವಿ:"ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ನೀಡಿದ ಹೇಳಿಕೆ ಖಂಡನೀಯ. ಇಡೀ ವಿಶ್ವ ಅಂಬೇಡ್ಕರ್ ಬಗ್ಗೆ ಪ್ರಶಂಸೆಯಿಂದ ಮಾತನಾಡುತ್ತದೆ. ಪ್ರಜಾಪ್ರಭುತ್ವಕ್ಕೆ ಸಂವಿಧಾನ ಕೊಡುವ ಮೂಲಕ ದೇಶವನ್ನು ಒಗ್ಗೂಡಿಸಿದವರು ಅಂಬೇಡ್ಕರ್. ...