ಚೆನ್ನೈ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಡಿಎಂಕೆ ವಿರುದ್ದ ಅಣ್ಣಾಮಲೈ ಕಟುಟೀಕೆ
SUDDIKSHANA KANNADA NEWS/ DAVANAGERE/ DATE:25-12-2024 ಚೆನ್ನೈ: ಚೆನ್ನೈ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಘಟನೆ ಎರಡು ದಿನಗಳ ಬಳಿಕ ತಡವಾಗಿ ಬೆಳಕಿಗೆ ಬಂದಿದೆ. ...