ಮಾಡಾಳ್ ವಿರೂಪಾಕ್ಷಪ್ಪ ಉಚ್ಚಾಟನೆ ಬಗ್ಗೆ ರಾಜ್ಯ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ: ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ
SUDDIKSHANA KANNADA NEWS/ DAVANAGERE/ DATE:22-04-2023 ದಾವಣಗೆರೆ (DAVANAGERE): ಲಂಚ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಚನ್ನಗಿರಿ ಬಿಜೆಪಿ (BJP) ಶಾಸಕ ಮಾಡಾಳ್ ...