2025 ವರ್ಷದ ಆರಂಭದಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಬ್ಯಾಡ್ ಲಕ್? ಲಿಫ್ಟಿಕ್ ರಾಣಿ, ಬಾಕ್ಸ್ ಆಫೀಸ್ ಸುಲ್ತಾನನಿಗೆ ಢವಢವ!
SUDDIKSHANA KANNADA NEWS/ DAVANAGERE/ DATE:30-12-2024 ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್, ನಟ ದರ್ಶನ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಲು ಕರ್ನಾಟಕ ...