Davanagere: ದಾವಣಗೆರೆ ಮಹಾನಗರ ಪಾಲಿಕೆಯ ಮೂರು ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರ ಅವಿರೋಧ ಆಯ್ಕೆ: ಮತ್ತೊಂದು ಸಮಿತಿ ಅಧ್ಯಕ್ಷರ ಆಯ್ಕೆ ಘೋಷಿಸಲಿಲ್ಲ ಯಾಕೆ..?
SUDDIKSHANA KANNADA NEWS/ DAVANAGERE/ DATE:28-08-2023 ದಾವಣಗೆರೆ (Davanagere): ದಾವಣಗೆರೆ (Davanagere) ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಆಡಳಿತದಲ್ಲಿದೆ. ಪಕ್ಷೇತರ ಇಬ್ಬರು ಸದಸ್ಯರು ಇತ್ತೀಚೆಗಷ್ಟೇ ಕಾಂಗ್ರೆಸ್ ಗೆ ಅಧಿಕೃತವಾಗಿ ...