ಮಹಿಳೆ ಕೊಲೆ ಪ್ರಕರಣ: ಹತ್ಯೆ ನಡೆದ 24 ಗಂಟೆಯಲ್ಲೇ ಆರೋಪಿ ಬಂಧನ!
SUDDIKSHANA KANNADA NEWS/ DAVANAGERE/ DATE:16-01-2025 ದಾವಣಗೆರೆ: ನಗರದ ಗಾಂಧಿನಗರದಲ್ಲಿ ಮಹಿಳೆಯೊಬ್ಬರ ಹತ್ಯೆ ಪ್ರಕರಣ ಸಂಬಂಧ ಘಟನೆ ನಡೆದ 24ಗಂಟೆಯೊಳಗೆ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಎಸ್.ಪಿ.ಎಸ್ ...