ಚಳಿಯಲ್ಲೂ ಹಂಸಿಕಾ ನಾಯರ್ ಚಮಕ್ ಚಲ್ಲೋ ಕಿಚ್ಚು: ಮಣಿಕಾಂತ್ ಕದ್ರಿ ಮ್ಯುಸಿಕಲ್ ನೈಟ್ಸ್‌ಗೆ ಕುಣಿದು ಕುಪ್ಪಳಿಸಿದ ಜನರು!
SUDDIKSHANA KANNADA NEWS/ DAVANAGERE/ DATE:05-01-2025 ದಾವಣಗೆರೆ: ರಾಜ್ಯಮಟ್ಟದ ಯುವಜನೋತ್ಸವ ಅಂಗವಾಗಿ ನಗರದ ಬಾಪೂಜಿ ಎ.ಬಿ.ಎ ಮೈದಾನದಲ್ಲಿ ಭಾನುವಾರ ಸಂಜೆ ಆಯೋಜಿಸಲಾದ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ...