Davanagere: ದಾವಣಗೆರೆಯಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಿಸಿ ಶಾಮನೂರು ಶಿವಶಂಕರಪ್ಪ ಏನಂದ್ರು…?
SUDDIKSHANA KANNADA NEWS/ DAVANAGERE/ DATE:12-08-2023 ದಾವಣಗೆರೆ: ದಾವಣಗೆರೆ (Davanagere) ದಕ್ಷಿಣ ಮತ್ತು ಉತ್ತರ ವಿಧಾನಸಭಾ ಕ್ಷೇತ್ರದ ಅರ್ಹ ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲಾಯಿತು. ಜಿಲ್ಲಾ ...