ಕೇರಳದಲ್ಲಿ ಬಾಂಬ್ ಸ್ಫೋಟ ಹಿನ್ನೆಲೆ: ಎಲ್ಲೆಡೆ ಖಾಕಿ ಹೈ ಅಲರ್ಟ್… ಹೊರ ರಾಜ್ಯಗಳಿಂದ ಪ್ರವಾಸಕ್ಕೆ ಹೋದ ಪ್ರವಾಸಿಗರ ಪರದಾಟ
SUDDIKSHANA KANNADA NEWS/ DAVANAGERE/ DATE:29-10-2023 ಕೊಚ್ಚಿ: ಕಲಮಸ್ಸೆರಿಯಲ್ಲಿ ಕ್ರಿಶ್ಚಿಯನ್ ಧರ್ಮ ಗುಂಪಿನ ಸಮಾವೇಶ ಕೇಂದ್ರದಲ್ಲಿ ನಡೆದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ...