ಟಿಕೆಟ್ ಸಿಕ್ಕ ಬಳಿಕ ಜವಾಬ್ದಾರಿ ಹೆಚ್ಚಿದೆ, ಹೈಕಮಾಂಡ್ ಆಶಯಕ್ಕೆ ತಕ್ಕಂತೆ ಗೆದ್ದು ಕೈ ಬಲಪಡಿಸಬೇಕಿದೆ: ಡಾ. ಪ್ರಭಾ ಮಲ್ಲಿಕಾರ್ಜುನ
SUDDIKSHANA KANNADA NEWS/ DAVANAGERE/ DATE:22-03-2024 ದಾವಣಗೆರೆ: ಅಧಿಕೃತವಾಗಿ ಟಿಕೆಟ್ ಘೋಷಣೆಯಾಗಿದೆ. ಇದರೊಂದಿಗೆ ನನ್ನ ಜವಾಬ್ದಾರಿ ಕೂಡ ಹೆಚ್ಚಿದೆ. ಹೈಕಮಾಂಡ್ ಆಶಯಕ್ಕೆ ತಕ್ಕಂತೆ ದಾವಣಗೆರೆ ಲೋಕಸಭೆ ಕ್ಷೇತ್ರವನ್ನು ...