Siddaramaiah: ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ, ಸುಳ್ಳು ಸುದ್ದಿ ಹರಡಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಕೇಸ್ ದಾಖಲಿಸಿ ಜೈಲಿಗಟ್ಟಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ
SUDDIKSHANA KANNADA NEWS/ DAVANAGERE/ DATE:28-08-2023 ಮೈಸೂರು: ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರು, ಶಾಂತಿ ಕದಡುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು. ಯಾರೂ ಕಾನೂನನ್ನು ...