Siddaramaiah: ಸಾಲ ಪಡೆದ ರೈತರ ಸಮಸ್ಯೆ ಬಗೆಹರಿಸಲು ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ವಿಶೇಷ ಸಭೆ: ರೈತ ಮುಖಂಡರ ನಿಯೋಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
SUDDIKSHANA KANNADA NEWS/ DAVANAGERE/ DATE:22-08-2023 ಬೆಂಗಳೂರು: ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಬೆಳೆಸಾಲ ಪಡೆದು ಸುಸ್ತಿದಾರರಾಗಿರುವ ರೈತರಿಗೆ ಓ.ಟಿ.ಎಸ್. (One Time Settlement) ಯೋಜನೆಯಡಿ ಅನುಕೂಲ ...