Site icon Kannada News-suddikshana

ಟಿಸಿಎಸ್‌ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಟಾಟಾ ಕನ್ಸಲ್ಚೆನ್ಸಿ ಸರ್ವಿಸಸ್‌ (TCS) ತನ್ನಲ್ಲಿ ಖಾಲಿ ಇರುವ ಸಾವಿರಾರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರು ಸೇರಿದಂತೆ ದೇಶಾದ್ಯಂತ ವೈರ್‌ಲೈನ್‌, ಆಪರೇಷನ್‌ ಎನೇಬಲ್ಮೆಂಟ್‌, ಜಾವ ಫುಲ್‌ಸ್ಟಾಕ್‌ ಡೆವಲಪರ್‌ ಮುಂತಾದ ಹುದ್ದೆಗಳು ಖಾಲಿ ಇವೆ.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜುಲೈವರೆಗೂ ಅವಕಾಶ ನೀಡಲಾಗಿದೆ. ಒಂದೊಂದು ಹುದ್ದೆಗೂ ಅರ್ಜಿ ಸಲ್ಲಿಸಲು ಬೇರೆ ಬೇರೆ ದಿನಾಂಕ ಮತ್ತ: ಕಾರ್ಯಾನುಭವ ನಿಗದಿ ಪಡಿಸಲಾಗಿದೆ ಹೆಚ್ಚಿನ ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ https:// ibegin.tcs.com/iBegin/jobs/search

Exit mobile version