ಲಖನೌ : ದೇಶದಲ್ಲಿ ಮತ್ತೊಂದು ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಉತ್ತರ ಪ್ರದೇಶಲ್ಲಿ ಅಗ್ನಿ ಅವಘಡ ಸಂಭವಿಸಿ ಒಂದೇ ಕುಟುಂಬದ 11 ಮಂದಿ ಸಜೀವ ದಹನವಾಗಿದ್ದಾರೆ. ಉತ್ತರ ಪ್ರದೇಶದ ಲಖನೌ ನ ಪಾರಾ ಪ್ರದೇಶದಲ್ಲಿ ಮನೆಗೆ ಬೆಂಕಿ ಬೆಂಕಿ ಬಿದ್ದು, ಒಂದೇ ಕುಟುಂಬದ 11 ಮಂದಿ ಸಜೀವ ದಹನವಾಗಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.