SUDDIKSHANA KANNADA NEWS/ DAVANAGERE/ DATE:27-02-2024
ದಾವಣಗೆರೆ: ದಾವಣಗೆರೆ ನಗರದಲ್ಲಿರುವ ತೋಟಗಾರಿಕೆ ಇಲಾಖೆಯ ಸಮಗ್ರ ಜೈವಿಕ ಕೇಂದ್ರದಲ್ಲಿ ಜಿ.9 ಅಂಗಾಂಶ ಬಾಳೆ ಸಸಿಗಳನ್ನು ಅಭಿವೃದ್ದಿ ಮಾಡಲಾಗಿದ್ದು, ಸರ್ಕಾರಿ ದರದಲ್ಲಿ ಮಾರಾಟ ಮಾಡಲಾಗುತ್ತದೆ.
ಉತ್ತಮ ಗುಣಮಟ್ಟದ ಅಂಗಾಂಶ ಬಾಳೆ ಸಸಿಗಳು ಪ್ರತಿ ಸಸಿಗೆ ರೂ.11 ರಂತೆ ಮಾರಾಟಕ್ಕೆ ಲಭ್ಯವಿರುತ್ತದೆ. ಆಸಕ್ತ ರೈತರು ಕರಿಬಸಪ್ಪ.ಜಿ.ಮೊ.ಸಂ:7899012022, ದೇವನ್.ಎಸ್.ಆರ್ ಮೊ.ಸಂ:9380058675 ಅವರನ್ನು ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶರಾದ ವೀರಭದ್ರಸ್ವಾಮಿ ತಿಳಿಸಿದ್ದಾರೆ.