(TIC) ಇಟಿಎಸ್ ಇಂಡಿಯಾ ಪ್ರೈವೇಟ್ ಲಿಮಿಟೆಟ್ ವತಿಯಿಂದ ಪದವಿಪೂರ್ವ ವಿದ್ಯಾರ್ಥಿಗಳಿಗೆ ಮತ್ತು ಕೆಲಸ ಮಾಡುವ ವೃತ್ತಿಪರರಿಗೆ ವಿದೇಶದಲ್ಲಿ ಅಧ್ಯಯನ ಮಾಡಬೇಕೆಂದಿರುವವರಿಗೆ ಟೋಫೆಲ್ ಇಂಡಿಯಾ ಸ್ಕಾಲರ್ ಶಿಪ್ ನೀಡುತ್ತಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹತೆ ಏನಿರಬೇಕು, ಅರ್ಜಿ ಸಲ್ಲಿಕೆ ಹೇಗೆ? ಎಂಬ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ.
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಭಾರತೀಯ ಉನ್ನತ ಶಿಕ್ಷಣ ಸಂಸ್ಥೆಯಲ್ಲಿ (ಕಾಲೇಜು ಅಥವಾ ವಿಶ್ವವಿದ್ಯಾಲಯ) ಪ್ರಸ್ತುತ ಪದವಿಪೂರ್ವ ಅಧ್ಯಯನದ 3 ನೇ ಅಥವಾ 4 ನೇ ವರ್ಷಕ್ಕೆ ದಾಖಲಾಗಿರಬೇಕು.
* ಭಾರತದಲ್ಲಿ ತಮ್ಮ ಪದವಿಪೂರ್ವ ಅಥವಾ ಪದವಿ ಅಧ್ಯಯನವನ್ನು ಪೂರ್ಣಗೊಳಿಸಿರುವ ಮತ್ತು ವಿದೇಶದಲ್ಲಿ ಉನ್ನತ ಶಿಕ್ಷಣವನ್ನು ಬಯಸುತ್ತಿರುವ ಅರ್ಜಿದಾರರು ಅಥವಾ ಎರಡು ವರ್ಷಗಳವರೆಗೆ ನುರಿತ ವೃತ್ತಿಪರ ಕೆಲಸದ ಅನುಭವ ಹೊಂದಿರುವವರು ಸಹ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸಿದವರಿಗೆ ಇದರಲ್ಲಿ ಒಟ್ಟು 15 ಲಕ್ಷದ ವರೆಗೆ ಬಹುಮಾನದ ಮೊತ್ತವಾಗಿ ನೀಡಲಾಗುತ್ತದೆ.
ಹಾಗಾದರೆ ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು www.b4s.in/nwmd/TOIC1 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
(TIC) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
31-07-2024