SUDDIKSHANA KANNADA NEWS/ DAVANAGERE/ DATE:23-09-2024
ದಾವಣಗೆರೆ: 66/11 ಕೆ.ವಿ. ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತಾಗಿ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಸೆ.23 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಎಫ್-01 ಎಸ್.ವಿ.ಟಿ: ಮಾಮಾಸ್ ಜಾಯಿಂಟ್ ರಸ್ತೆ, ಎಫ್-02 ಎಂ.ಸಿ.ಸಿ .ಬಿ ಶಾಮನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ, ಬಿ.ಐ.ಇ.ಟಿ. ಕಾಲೇಜು.
ಎಫ್-4 ಬಿ.ಟಿ: ಮಂಡಕ್ಕಿಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಕ್ ನಗರ, ಕೋಳಿ ಚನ್ನಪ್ಪ ಬಡಾವಣೆ.
ಎಫ್-05 ಮೌನೇಶ್ವರ : ಹೆಚ್.ಕೆ.ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗೂ ನಿಟುವಳ್ಳಿ ಹೊಸ ಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ, ಎಸ್.ಎಸ್.
ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಇ.ಎಸ್.ಐ ಆಸ್ಪತ್ರೆ.
ಎಫ್-07 ಜಿ&ಎಸ್ : ಪಿ.ಬಿ. ರಸ್ತೆ.
ಎಫ್-08 ಕೆಟಿಜೆ ನಗರ: ಶ್ರೀ ಮುರಘ ರಾಜೇಂದ್ರಸ್ವಾಮಿ ಮಠ, ಜಾಧವ್ ಕ್ಲಿನಿಕ್, ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.