SUDDIKSHANA KANNADA NEWS/ DAVANAGERE/ DATE:20-10-2023
ಗಿರೀಶ್ ಕೆ ಎಂ
ಭಾರತೀಯ ಷೇರುಪೇಟೆ (Stock market)ಯಲ್ಲಿ ಕುಸಿತ ಇಂದೂ ಸಹಾ ಮುಂದುವರೆದಿದೆ.
Read Also This Story:
Siddaramaiah: ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆಯಲು ಸಿಎಂ ಕ್ರಮ: ಕ್ಯಾಬಿನೆಟ್ ಮುಂದೆ ತರುವಂತೆ ಹೋಮ್ ಮಿನಿಸ್ಟರ್ ಗೆ ಸಿದ್ದರಾಮಯ್ಯ ಸೂಚನೆ
ದಿನದ ಅಂತ್ಯಕ್ಕೆ ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್ಎಸ್ಇ) ನಿಫ್ಟಿ -82.05 (-0.42%) ಅಂಕ ಇಳಿಕೆ ಕಂಡು 19,542.65 ರಲ್ಲಿ ಮತ್ತು ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ -231.62 (-0.35%) ಅಂಕ ಇಳಿಕೆ ಕಂಡು 65,397.62 ರಲ್ಲಿ ದಿನದ ವಹಿವಾಟು ಮುಕ್ತಾಯಗೊಳಿಸಿದವು.
ಏರಿಕೆ ಕಂಡ ಷೇರುಗಳು:
ಇಂದು ನಿಫ್ಟಿಯಲ್ಲಿ KOTAKBANK, INDUSINDBK, SBILIFE, TCS, NTPC ಷೇರುಗಳು ಜಿಗಿತ ಕಂಡವು.
ಇಳಿಕೆ ಕಂಡ ಷೇರುಗಳು:
ನಿಫ್ಟಿಯಲ್ಲಿ ITC, TATASTEEL, BPCL, DIVISLAB, CIPLA ಷೇರುಗಳು ನಕಾರಾತ್ಮಕ ವಹಿವಾಟು ನಡೆಸಿದವು.
ಕರೆನ್ಸಿ ವಹಿವಾಟು:
ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ 83.18 ಕ್ಕೆ ತನ್ನ ವಹಿವಾಟು ಕೊನೆಗೊಳಿಸಿದೆ.
FII ಮತ್ತು DII ನಗದು ವಹಿವಾಟು ವಿವರ:
ಇಂದಿನ ಮಾರುಕಟ್ಟೆಯ ಅಂತ್ಯದಲ್ಲಿ ‘ವಿದೇಶಿ ಸಾಂಸ್ಥಿಕ ಹೂಡಿಕೆದಾರರು” (FII) : ರೂ.456.21 ಕೋಟಿ ನಿವ್ವಳ ಖರೀದಿ ಮಾಡಿದರೆ , ‘ದೇಶೀಯ ಸಾಂಸ್ಥಿಕ ಹೂಡಿಕೆದಾರರು’ (DII) ರೂ.8.53 ಕೋಟಿ ನಿವ್ವಳ ಖರೀದಿ ಮಾಡಿದ್ದಾರೆ.
ಜಾಹೀರಾತು:
ನಮ್ಮಲ್ಲಿ ಎಲ್ಲಾ ಜಾತಿಯವರು ಹಾಗೂ ಎಲ್ಲಾ ವರ್ಗವದರು ಇದ್ದಾರೆ. ಮೊದಲ ಹಾಗೂ ಎರಡನೇ ಮದುವೆಗೆ ಹಾಗೂ ನಮ್ಮಲ್ಲಿ 2 ಲಕ್ಷ ಪ್ರೊಫೈಲ್ ಇದೆ. ನಿಮ್ಮಲ್ಲಿ ಎಂಥ ಸಮಸ್ಯೆ ಇದ್ದರೂ ಕೇವಲ ಮೂರು ತಿಂಗಳಲ್ಲಿ ಮದುವೆ ಹೊಂದಿಸಿ ಕೊಡುತ್ತೇವೆ ಹಾಗೂ ಅಂತರಜಾತಿ ಮದುವೆ ಹೆಚ್ಚಾಗಿ ಮಾಡಿಸುತ್ತೇವೆ. ಒಮ್ಮೆ ಭೇಟಿ ಕೊಡಿ ಅಥವಾ ಕರೆ ಮಾಡಿ ಮೊಬೈಲ್ ನಂಬರ್: 99455 00051, ವಾಟ್ಸಪ್ ನಂಬರ್ 98443 50220.