ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಎಸ್‌. ಟಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

On: June 14, 2024 2:59 PM
Follow Us:
---Advertisement---

ಜಿಲ್ಲೆಯಲ್ಲಿರುವ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌
ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಯು ಆಯ್ಕೆಯಾದ 15 ದಿನದ ಒಳಗೆ ಅಂಗೀಕಾರವನ್ನು ನಿಗದಿತ ಸಮಯದೊಳಗೆ ತಿಳಿಸದಿದ್ದಲ್ಲಿ ಅವರ ಆಯ್ಕೆಯನ್ನು ರದ್ದುಪಡಿಸಲಾಗುತ್ತೆ. ಮುಚ್ಚಳಿಕೆ ಪತ್ರವನ್ನು ಛಾಪ ಕಾಗದದಲ್ಲಿ ಬರೆದು ಕೊಡಬೇಕು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join WhatsApp

Join Now

Join Telegram

Join Now

Leave a Comment