SUDDIKSHANA KANNADA NEWS/ DAVANAGERE/ DATE:30-10-2024
ದಾವಣಗೆರೆ: ಆರ್ಮಿ ವೆಲ್‍ಫೇರ್ ಪ್ಲೆಸ್‍ಮೆಂಟ್ ಆರ್ಗನೈಜೇಷನ್ ಮತ್ತು ಮಾವಿನ್ ಕೊಹರ್ಟ್ ಎಂಬ ಸಂಸ್ಥೆಯ ಸಹಯೋಗದೊಂದಿಗೆ ಭಾರತೀಯ ಸೇನೆಯ ನಿವೃತ್ತಿನಂಚಿನಲ್ಲಿರುವ ಸೈನಿಕರು ಹಾಗೂ ಮಾಜಿ ಸೈನಿಕರುಗಳಿಗೆ ಕೇಂದ್ರ, ರಾಜ್ಯ ಉದ್ಯೋಗ ಮತ್ತು ಬ್ಯಾಂಕ್ ಉದ್ಯೋಗ ನೇಮಕಾತಿಗಾಗಿ ಆನ್‍ಲೈನ್ ತರಬೇತಿಗಳನ್ನು ಆಯೋಜಿಸಲಾಗಿದೆ.
ನ.6 ರಿಂದ ತರಬೇತಿಗಳು ಪ್ರಾರಂಭವಾಗಲಿದ್ದು, ಆಸಕ್ತರು ಜಾಲತಾಣ http://me-qr.com/ZloLV2HS ನಲ್ಲಿ ನೋಂದಾಯಿಸಬಹುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಸಂಪರ್ಕಿಸಲು ಉಪನಿರ್ದೇಶಕ ಡಾ.ಸಿ.ಎ ಹಿರೇಮಠ ತಿಳಿಸಿದ್ದಾರೆ.