ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆಯಲ್ಲಿ ಆಧುನಿಕ ಹೈನುಗಾರಿಕೆ ತರಬೇತಿ

On: March 7, 2025 9:13 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:07-03-2025

ದಾವಣಗೆರೆ: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಹೈನುಗಾರಿಕೆ ತರಬೇತಿಯನ್ನು ಮಾರ್ಚ್ 10 ಮತ್ತು 11 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು.

ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹ ಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಮುಖ್ಯಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment