ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ನಾಗಪುರ ದೀಕ್ಷಾ ಭೂಮಿಗೆ ತೆರಳುವ ಯಾತ್ರಾರ್ಥಿಗಳಿಗೆ ಸಾರಿಗೆ, ರೈಲ್ವೆ ಸೌಲಭ್ಯ

On: August 23, 2025 10:12 AM
Follow Us:
RAIL
---Advertisement---

SUDDIKSHANA KANNADA NEWS/ DAVANAGERE/DATE:23_08_2025

ದಾವಣಗೆರೆ: ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳು ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಬಸ್ಸು ಹಾಗೂ ರೈಲ್ವೆ ವ್ಯವಸ್ಥೆ ಕಲ್ಪಿಸಲಾಗುವುದು.

READ ALSO THIS STORY: ಬೀದಿ ನಾಯಿಗಳಿಗೆ ಜನರು ಆಹಾರ ನೀಡುವಂತಿಲ್ಲ, ಲಸಿಕೆ ನೀಡಿ ಆಶ್ರಯ ತಾಣಗಳಿಗೆ ಬಿಡಿ: ಸುಪ್ರೀಂಕೋರ್ಟ್ ತೀರ್ಪು!

ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ https://swd.karnataka.gov.in ನಲ್ಲಿ ಆನ್‍ಲೈನ್ ಮೂಲಕ ಆ.25 ರಿಂದ ಸೆ.9 ರೊಳಗಾಗಿ ನೊಂದಾಯಿಸಿಕೊಳ್ಳಲು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment