ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆಯಲ್ಲಿಂದು ಉದ್ಯೋಗಮೇಳ: ಮಿಸ್ ಮಾಡ್ಕೋಬೇಡಿ… ಕೆಲಸ ಗಿಟ್ಟಿಸಿಕೊಳ್ಳಿ

On: August 29, 2024 9:38 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:30-08-2024

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದಲ್ಲಿ ಆಗಸ್ಟ್ 30ರಂದು ಉದ್ಚೋಗ ಮೇಳ ನಡೆಯಲಿದೆ.

ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ.

ಉದ್ಯೋಗಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಎಎನ್‍ಎಮ್, ಜಿಎನ್‍ಎಮ್, ಬಿಎಸ್ಸಿ ನರ್ಸಿಂಗ್ ಪದವಿ
ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಹೆಚ್ಚಿನ ಮಾಹಿತಿಗೆ: 7483808321, 08192-259446 ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment