ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಇಂದು ಪ್ರಧಾನಿ ಮೋದಿ ಹುಬ್ಬಳ್ಳಿ-ಪುಣೆ ವಂದೇ ಭಾರತ್​ ರೈಲಿಗೆ ಚಾಲನೆ

On: September 16, 2024 10:00 AM
Follow Us:
---Advertisement---

ಹುಬ್ಬಳ್ಳಿ: ಹುಬ್ಬಳ್ಳಿ-ಪುಣೆ ವಂದೇ ಭಾರತ್​ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ (ಸೆ.16) ವರ್ಚುವಲ್​​ ಮೂಲಕ ಚಾಲನೆ ನೀಡಲಿದ್ದಾರೆ.

ಹುಬ್ಬಳ್ಳಿ-ಪುಣೆ-ಹುಬ್ಬಳ್ಳಿ ಮಧ್ಯೆ ಸಂಚರಿಸುವ ವಂದೇ ಭಾರತ್​ ರೈಲು ಎರಡು ವಾಣಿಜ್ಯ ಮಹಾನಗರಗಳನ್ನು ಸಂಪರ್ಕಿಸುವ ಕೊಂಡಿಯಾಗಿದೆ. ಇದು ಕರ್ನಾಟಕದ 10ನೇ ವಂದೇ ಭಾರತ್ ರೈಲಾಗಿದೆ. ಹುಬ್ಬಳ್ಳಿ-ಪುಣೆ ವಂದೇ ಭಾರತ್​ ರೈಲು ಸಮಯ, ಯಾವ್ಯಾವ ದಿನದಂದು ಸಂಚರಿಸಲಿದೆ ಎಂಬ ಮಾಹಿತಿ ಇಲ್ಲಿದೆ.

ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಕೇವಲ 8.5 ಗಂಟೆಗಳಲ್ಲಿ 557 ಕಿಮೀ ಕ್ರಮಿಸುತ್ತದೆ. ಇತರ ರೈಲುಗಳಿಗೆ ಹೋಲಿಸಿದರೆ ಸುಮಾರು 3 ಗಂಟೆಗಳ ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ. ಈ ರೈಲು ವಾರದಲ್ಲಿ ಮೂರು ದಿನ ಮಾತ್ರ ಸಂಚರಿಸುತ್ತದೆ

ಹುಬ್ಬಳ್ಳಿಯಿಂದ ಬುಧವಾರ, ಶುಕ್ರವಾರ ಮತ್ತು ಭಾನುವಾರ ಹೊರಟು ಅದೇ ದಿನ ಪುಣೆ ತಲುಪುತ್ತದೆ. ಪುಣೆಯಿಂದ ಗುರುವಾರ, ಶನಿವಾರ ಮತ್ತು ಸೋಮವಾರ ಹೊರಟು ಹುಬ್ಬಳ್ಳಿ ತಲಪುತ್ತದೆ. ಈ ರೈಲು ಒಟ್ಟು 8 ಬೋಗಿಗಳೊಂದಿಗೆ ಸಂಚರಿಸಲಿದ್ದು, 52 ಎಕ್ಸಿಕ್ಯೂಟಿವ್​ ಕ್ಲಾಸ್​ ಸೀಟ್​ಗಳು ಮತ್ತು 478 ಚೇರ್​ ಕಾರ್​​ ಸೀಟುಗಳು ಇರಲಿವೆ. ಒಟ್ಟು 530 ಆಸನಗಳನ್ನು ಹೊಂದಿದೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಧರ್ಮಸ್ಥಳ

ಕಾಂಗ್ರೆಸ್ ಜೊತೆ ಶಾಮೀಲಾಗಿಲ್ಲವಾದರೆ ಬಿಜೆಪಿ ಕಚೇರಿಗೆ ಬಂದು ಧರ್ಮಸ್ಥಳದ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ: ಕೃಷ್ಣಮೂರ್ತಿ ಪವಾರ್ ಪಂಥಾಹ್ವಾನ

ವ್ಯಾಪಾರಿ

ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್: ಆತ್ಮ ನಿರ್ಭರ್ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿ

ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕೋರ್ಸ್ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಕೃತಕ ಬುದ್ದಿಮತ್ತೆ ಭವಿಷ್ಯದ ಕಾರ್ಯಪಡೆ ಕಾರ್ಯಾಗಾರ

ತ್ಯಾಜ್ಯ

ನರಕ ಚರ್ತುದರ್ಶಿಯಂದು ಕಸ ಹೊರಗೆ ಎಸೆಯಬೇಡಿ, ಪ್ರತ್ಯೇಕವಾಗಿ ತ್ಯಾಜ್ಯ ಸಂಗ್ರಹಣಾ ವಾಹನಗಳಿಗೆ ನೀಡಿ

ದಾವಣಗೆರೆ

ಆಗ್ನೇಯ ಪದವೀಧರರ ಕ್ಷೇತ್ರ, ಮತದಾರರ ಪಟ್ಟಿಗೆ ನೋಂದಣಿ ಮಾಡಿಕೊಳ್ಳುವುದೇಗೆ?: ದಾವಣಗೆರೆ ಡಿಸಿ ಮಹತ್ವದ ಮಾಹಿತಿ

ದಾವಣಗೆರೆ

ದಾವಣಗೆರೆ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣ ಬಾಡಿಗೆ ದರ ಪರಿಷ್ಕರಣೆ

Leave a Comment