Site icon Kannada News-suddikshana

ಪಶುವೈದ್ಯ ಸೇವಾ ಇಲಾಖೆಯಲ್ಲಿ 400 ಹುದ್ದೆಗಳಿಗೆ ಅರ್ಜಿ ಆಹ್ವಾನ

ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ 400 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ಜೂನ್‌ 14ರಿಂದ ಅಪ್ಲೈ ಮಾಡಬೇಕಿದ್ದು ಕೊನೆಯ ದಿನಾಂಕ ಜೂನ್‌ 24. ಅಭ್ಯರ್ಥಿಗಳು ಯಾವುದೇ ಅಂಗೀಕೃತ ಪಶುವೈದ್ಯಕೀಯ ವಿಶ್ವ ವಿದ್ಯಾನಿಲಯ ಅಥವಾ ಕೃಷಿ ವಿಶ್ವ ವಿದ್ಯಾನಿಲಯದಿಂದ ಬಿ.ವಿ.ಎಸ್‌.ಸಿ/ಬಿ.ವಿ.ಎಸ್‌.ಸಿ ಆ್ಯಂಡ್‌ ಎಎಚ್‌ ಪದವಿ ಪಡೆದಿರಬೇಕು. ವಯೋಮಿತಿ 18- 35, ಮಾಸಿಕ ವೇತನ 52,640 ರೂ.

ಹೆಚ್ಚಿನ ಮಾಹಿತಿಗೆ https://ahvs.karnataka.gov.in/storage/pdf-filesNOcontractNotification.pdf ಭೇಟಿ ನೀಡಿ.

Exit mobile version