• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Saturday, June 7, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಗುಡ್ ನ್ಯೂಸ್: ಕರ್ನಾಟಕ ಒಕ್ಕಲಿಗ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

Editor by Editor
June 6, 2025
in ದಾವಣಗೆರೆ, ಬೆಂಗಳೂರು
0
ಗುಡ್ ನ್ಯೂಸ್: ಕರ್ನಾಟಕ ಒಕ್ಕಲಿಗ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

SUDDIKSHANA KANNADA NEWS/ DAVANAGERE/ DATE-06-06-2025

ಶಿವಮೊಗ್ಗ: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ,(ಬ್ಯಾಂಕುಗಳ ಸಹಯೋಗದೊಂದಿಗೆ) ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಯೋಜನೆಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-3ರಲ್ಲಿ ಬರುವ ಒಕ್ಕಲಿಗ ಸಮುದಾಯಗಳಿಗೆ ಸೇರಿದ ಕ್ರಮ ಸಂಖ್ಯೆ 1(ಎ) ಯಿಂದ (ಟಿ) ವರೆಗೆ ನಮೂದಾಗಿರುವ ಸಮುದಾಯಕ್ಕೆ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಲಿಂಗಾಯಿತ, ಕಾಡುಗೊಲ್ಲ, ಮರಾಠ, ಮತ್ತು ಇದರ ಉಪಜಾತಿಗಳನ್ನು ಹೊರತುಪಡಿಸಿ)ಸೇರಿದ ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ನಿಗಮವು ಅನುಷ್ಠಾನಗೊಳಿಸಿರುವ ಮೇಲ್ಕಂಡ ಯೋಜನೆಗಳನ್ನು ಶಾಸಕರು ಅಥವಾ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳು, ಜಿಲ್ಲಾ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ರಚಿಸಿದ ಆಯ್ಕೆ ಸಮಿತಿಯ ಮೂಲಕ ಆಯ್ಕೆಯನ್ನು ಮಾಡಲಾಗುವುದು. 2023-24 ಮತ್ತು 2024-25 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು.

ಈ ಸೌಲಭ್ಯಗಳನ್ನು ಪಡೆಯಲು ಸೇವಾಸಿಂಧು http:/sevasindhu.karnataka.gov.in ಪೋರ್ಟಲ್‌ನ ಮುಖಾಂತರ ಗ್ರಾಮ ಒನ್, ಶಿವಮೊಗ್ಗ ಒನ್, ಕರ್ನಾಟಕ ಒನ್, ಮೂಲಕ ಅನ್ ಲೈನ್ ನಲ್ಲಿ ಮತ್ತು ಕ್ರಮಸಂಖ್ಯೆ 06 ರಲ್ಲಿ ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಗೆ ಅರ್ಜಿಯನ್ನು ಕೌಶಲ್ಯ ಕರ್ನಾಟಕ ಅಭಿವೃದ್ಧಿ ನಿಗಮದ ತಂತ್ರಾಂಶ https://www.kaushalkar.com ನಲ್ಲಿ ಅರ್ಜಿಯನ್ನು ಸಲ್ಲಿಸಲು ಜುಲೈ 02 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಒಕ್ಕಲಿಗ ಸಮುದಾಯದ ಅಭಿವೃದ್ಧಿ ನಿಗಮದ ಜಾಲತಾಣ https://kvcdc.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಭಾಗ್ಯ ನಿಲಯ, 1ನೇ ತಿರಿವು, ಗಾಂಧಿನಗರ, ಶಿವಮೊಗ್ಗ ಇಲ್ಲಿ ಪೆಡೆಯಬಹುದಾಗಿದೆ. ದೂ. ಸಂ. 08182-229634 ಸಂಪರ್ಕಿಸಿ ಎಂದು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Next Post
ಮೈಸೂರು ದೃಶ್ಯಕಲಾ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು ದೃಶ್ಯಕಲಾ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ

Leave a Reply Cancel reply

Your email address will not be published. Required fields are marked *

Recent Posts

  • 2026ಕ್ಕೆ 500 ರೂ. ನೋಟುಗಳ ಚಲಾವಣೆ ಸ್ಥಗಿತಗೊಳ್ಳಲಿದೆಯೇ? ಸರ್ಕಾರ ಹೇಳಿದ್ದೇನು?
  • ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ನಟ ಕಂ ರಾಜಕಾರಣಿ ಕಮಲ್ ಹಾಸನ್ ಆಸ್ತಿ ಎಷ್ಟು ಗೊತ್ತಾ?
  • ವಾರದೊಳಗೆ ಶರಣಾಗಲೇಬೇಕು ಶಾಸಕ ವಿನಯ್ ಕುಲಕರ್ಣಿ: ಜಾಮೀನು ರದ್ದುಗೊಳಿಸಿದ್ಯಾಕೆ ಸುಪ್ರೀಂ?
  • ಪಾರ್ಟಿ ಮುಗಿಸಿ ಬರುತ್ತಿದ್ದ ನಾಲ್ವರು ಹುಡುಗಿಯರ ಎಳೆದೊಯ್ದು ಹಲ್ಲೆ: ಒಬ್ಬಾಕೆ ಬೆರಳು ಕಟ್, ಮುಂದೇನಾಯ್ತು?
  • ದುಷ್ಟತನ ಸಂಹರಿಸಿ: ಭಯೋತ್ಪಾದಕರ ಆಶ್ರಯ ತಾಣ ಪಾಕ್‌ಗೆ ಅಮೆರಿಕದ ಜನಪ್ರತಿನಿಧಿಗಳ ನೇರ ಸಂದೇಶ!

Recent Comments

No comments to show.

Archives

  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In