ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಅ.25ಕ್ಕೆ ಖಾಲಿ ಇರುವ ಹುದ್ದೆಗಳಿಗೆ ವಾಕ್ ಇನ್ ಇಂಟರ್ ವ್ಯೂವ್

On: October 23, 2024 4:46 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:23-10-2024

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ದಾವಣಗೆರೆ ಇವರ ವತಿಯಿಂದ ಅಕ್ಟೋಬರ್ 25 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಡಿಸಿ ಆಫೀಸ್, ದಾವಣಗೆರೆ. ಇಲ್ಲಿ ವಾಕ್ ಇನ್ ಇಂಟರ್ ವ್ಯೂವ್ ಆಯೋಜಿಸಲಾಗಿದೆ.

ವಾಕ್ ಇನ್ ಇಂಟರ್ ವ್ಯೂಹ್ ನಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪಿಯುಸಿ, ಡಿಪ್ಲೊಮಾ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದು, ಆಸಕ್ತ ಅಭ್ಯರ್ಥಿಗಳು 5 ಬಯೋಡಾಟಾ ಮತ್ತು ಆಧಾರ್ ನಂಬರ್ ನೊಂದಿಗೆ ಭಾಗವಹಿಸಿ ಈ ವಾಕ್ ಇನ್ ಇಂಟರ್ ವ್ಯೂಹ್ ನ ಸದುಪಯೋಗ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ: 7483808321 08192-259446 ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಬಿ.ಪಿ. ಹರೀಶ್

ಎಸ್ಪಿ ಉಮಾ ಪ್ರಶಾಂತ್ ಬಗ್ಗೆ ಬಿ. ಪಿ. ಹರೀಶ್ ಅನುಚಿತ, ಅಗೌರವಕರ ಮಾತಾಡಿದ್ದಕ್ಕೆ ಹೆಚ್. ಮಲ್ಲಿಕಾರ್ಜುನ ವಂದಾಲಿ ಆಕ್ರೋಶ

ದಾವಣಗೆರೆ

ದಾವಣಗೆರೆ ಜಿಲ್ಲೆಯಲ್ಲಿ ಡಿಜೆ ಸಿಸ್ಟಂ ಬಳಕೆ ನಿಷೇಧ ನಿರ್ಧಾರದಲ್ಲಿ ಬದಲಾವಣೆ ಇಲ್ಲವೇ ಇಲ್ಲ: ಡಿಸಿ ಗಂಗಾಧರ ಸ್ವಾಮಿ ಖಡಕ್ ಮಾತು!

Prabha Mallikarjun

“ಪೊಮೆರೇನಿಯನ್ ನಾಯಿ”ಗೆ ಎಸ್ಪಿ ಹೋಲಿಸಿದ್ದು ಬಿ. ಪಿ. ಹರೀಶ್ ಮನಸ್ಥಿತಿ ತೋರಿಸುತ್ತೆ: ಡಾ. ಪ್ರಭಾ ಮಲ್ಲಿಕಾರ್ಜುನ್ ತಿರುಗೇಟು!

ಶಾಮನೂರು ಶಿವಶಂಕರಪ್ಪ

ಶಾಮನೂರು ಕುಟುಂಬದ ಬಗ್ಗೆ ಬಿ. ಪಿ. ಹರೀಶ್ ಹಗುರವಾಗಿ ಮಾತನಾಡಿದರೆ ಸಹಿಸಲ್ಲ: ಗಡಿಗುಡಾಳ್ ಮಂಜುನಾಥ್ ಎಚ್ಚರಿಕೆ

ದಾವಣಗೆರೆ ಅಭಿವೃದ್ಧಿ ಸಹಿಸಲಾಗದೇ ಬಿ. ಪಿ. ಹರೀಶ್ ರಿಂದ ಹತಾಶೆ ಮಾತು: ಗಜೇಂದ್ರ ಜಗನ್ನಾಥ ಕಿಡಿಕಿಡಿ

Davanagere

BIG BREAKING: ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ “ಪೊಮೆರೇನಿಯನ್ ನಾಯಿ” ಎಂದಿದ್ದ ಶಾಸಕ ಬಿ. ಪಿ. ಹರೀಶ್ ವಿರುದ್ಧ ಎಸ್ಪಿ ದೂರು!

Leave a Comment