• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Friday, May 9, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಎ ಮತ್ತು ಬಿ ಖಾತೆ ಪಡೆಯಲು ಏನೆಲ್ಲಾ ದಾಖಲೆಗಳು ಬೇಕು…?

Editor by Editor
February 27, 2025
in ಬೆಂಗಳೂರು, ದಾವಣಗೆರೆ
0
ಎ ಮತ್ತು ಬಿ ಖಾತೆ ಪಡೆಯಲು ಏನೆಲ್ಲಾ ದಾಖಲೆಗಳು ಬೇಕು…?

SUDDIKSHANA KANNADA NEWS/ DAVANAGERE/ DATE:27-02-2025

ದಾವಣಗೆರೆ: ಎ ಮತ್ತು ಬಿ ಖಾತೆ ಪಡೆಯಲು ಏನೆಲ್ಲಾ ದಾಖಲೆಗಳು ಬೇಕು ಎಂಬ ಕುರಿತ ವಿವರ ಇಲ್ಲಿದೆ.

ಎ-ಖಾತೆ ದಾಖಲೆಗಳು:

ಎ ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಮಾಡಿಸುವ ಮೊಂದಾಯಿತ ಮಾರಾಟ ಪತ್ರಗಳು/ದಾನ ಪತ್ರ/ವಿಭಾಗ ಪತ್ರಗಳು ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ
ಹಕ್ಕುಪತ್ರಗಳು/ ಮಂಜೂರಾತಿ ಪತ್ರಗಳು ಬೇಕು.

ಕಂದಾಯ ಇಲಾಖೆಯಿಂದ 94 ಸಿ.ಸಿ. ಅಡಿ ನೀಡಲಾದ ಹಕ್ಕುಪತ್ರ. ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ.
– ನಿವೇಶನ ಬಿಡುಗಡೆ ಪತ್ರ
– ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ.
– ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ
– ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ.
– ಮಾಲೀಕರ ಗುರುತಿನ ದಾಖಲೆ ಪ್ರತಿ ಮತ್ತು ಕಟ್ಟಡವಿದ್ದಲ್ಲಿ ವಿದ್ಯುಚ್ಛಕ್ತಿ ಬಿಲ್ ಪ್ರತಿಗಳನ್ನು ಸಲ್ಲಿಸಬೇಕು,

ಬಿ-ಖಾತೆ ದಾಖಲೆಗಳು:

ಬಿ ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತು ಪಡಿಸುವ ದಿ: 10/09/2024ರ ಪೂರ್ವದಲ್ಲಿ ನೊಂದಾಯಿತ ಮಾರಾಟ ಪತ್ರಗಳು/ ದಾನ ಪತ್ರ/ವಿಭಾಗ ಪತ್ರಗಳು/ಹಕ್ಕು ಖುಲಾಸೆ ಪತ್ರಗಳು.

– ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ.
– ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ
– ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ
– ಮಾಲೀಕರ ಗುರುತಿನ ದಾಖಲೆ ಪ್ರತಿಗಳನ್ನು ಸಲ್ಲಿಸುವುದು.

ಮೂರು ತಿಂಗಳೊಳಗೆ ದಾಖಲೆಗಳನ್ನು ಸಲ್ಲಿಸಿ ಬಿ-ಖಾತೆಯನ್ನು ಪಡೆಯಬಹುದಾಗಿದೆ.

Next Post
ಸಂಪೂರ್ಣ ಪಿಂಚಣಿ ತಡೆಹಿಡಿಯಲು ಕಾನೂನಿನಲ್ಲಿ ಅನುಮತಿ ಇಲ್ಲ: ಕರ್ನಾಟಕ ಹೈಕೋರ್ಟ್

ಸಂಪೂರ್ಣ ಪಿಂಚಣಿ ತಡೆಹಿಡಿಯಲು ಕಾನೂನಿನಲ್ಲಿ ಅನುಮತಿ ಇಲ್ಲ: ಕರ್ನಾಟಕ ಹೈಕೋರ್ಟ್

Leave a Reply Cancel reply

Your email address will not be published. Required fields are marked *

Recent Posts

  • ಪಾಕಿಸ್ತಾನದ ಹಲವು ನೆಲೆಗಳು ಉಡೀಸ್, 50 ಡ್ರೋಣ್ ಗಳು ಪೀಸ್ ಪೀಸ್!
  • ಪಾಕಿಸ್ತಾನದ F-16 ಮತ್ತು ಎರಡು JF-17 ವಿಮಾನ ಹೊಡೆದುರುಳಿಸಿದ ಭಾರತ!
  • ಈ ರಾಶಿಯವರಿಗೆ ವಿದೇಶ ಪ್ರವಾಸ ಯೋಗ: ಈ ರಾಶಿಯವರ ಜೊತೆ ನೀವು ಮದುವೆಯಾದರೆ ನಿಮ್ಮಂತ ಅದೃಷ್ಟಶಾಲಿ ಯಾರು ಇಲ್ಲ!
  • ಕಣುಮಾ ಮರ್ಡರ್ ಕೇಸ್ ಎ1 ಆರೋಪಿ ಚಾವಳಿ ಸಂತು ಸೇರಿ ಹತ್ತು ಮಂದಿ ಬಂಧನ: ಯಾರ್ಯಾರು ಬಂಧಿತರು? ಪೊಲೀಸರು ನೀಡಿದ ಮಾಹಿತಿ ಏನು?
  • ಭಯೋತ್ಪಾದಕರಿಲ್ಲರೆಂಬ ಪಾಕ್ ಸಚಿವನ ಸುಳ್ಳಿಗೆ ವಿಕ್ರಮ್ ಮಿಶ್ರಿ ಖಡಕ್ ಕೌಂಟರ್!

Recent Comments

No comments to show.

Archives

  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In