Site icon Kannada News-suddikshana

ದೀಪಾವಳಿ ವೇಳೆ ಪಟಾಕಿ, ಸಿಡಿಮದ್ದು ಸಿಡಿಸುವಾಗ ಯಾವೆಲ್ಲಾ ಜಾಗ್ರತೆ ವಹಿಸಬೇಕು? ಕಣ್ಣಿಗೆ ಹಾನಿ ಆದ್ರೆ ಏನು ಮಾಡಬೇಕು?

ದೀಪಾವಳಿ

SUDDIKSHANA KANNADA NEWS/DAVANAGERE/DATE:21_10_2025

ದಾವಣಗೆರೆ: ಎಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಪಟಾಕಿ, ಸಿಡಿಮದ್ದುಗಳ ಭರಾಟೆ ಜೋರಾಗಿದೆ. ಪುಟ್ಟ ಮಕ್ಕಳಿಂದ ಹಿಡಿದು ವಯಸ್ಸಾದವರೂ ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ. ಆದ್ರೆ, ಈ ವೇಳೆ ಅನಾಹುತ ಸಂಭವಿಸುವ ಅಪಾಯವೂ ಇರುತ್ತದೆ.

ಈ ಸುದ್ದಿಯನ್ನೂ ಓದಿ: ಎಸ್ ಎಸ್ ಎಲ್ ಸಿ, ಪಿಯುಸಿ ಓದಿದವರಿಗೆ ಭರ್ಜರಿ ಉದ್ಯೋಗಾವಕಾಶ: 1426 ಸೈನಿಕ ಹುದ್ದೆಗಳಿಗೆ ವಾಕ್-ಇನ್ ಸಂದರ್ಶನ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ, ಸಿಡಿಮದ್ದುಗಳನ್ನು ಸಿಡಿಸುವ ವೇಳೆ ಸಾರ್ವಜನಿಕರು, ವಿಶೇಷವಾಗಿ ಮಕ್ಕಳು ಜಾಗ್ರತೆ ವಹಿಸುವುದು ಅತ್ಯಗತ್ಯ.

ಕಣ್ಣಿಗೆ ಹಾನಿ ಆದರೆ ಕೂಡಲೇ ಈ ಕ್ರಮ ಅನುಸರಿಸಿ:

ಮಾನ್ಯ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಸಾರ್ವಜನಿಕರು, ಹಸಿರು ಪಟಾಕಿ, ಪರಿಸರ ಸ್ನೇಹಿ ಪಟಾಕಿಗಳನ್ನು ಮಾತ್ರ ಕೊಂಡು ಬಳಸುವಂತೆ ದಾವಣಗೆರೆ ಜಿಲ್ಲಾ ಆರೋಗ್ಯ ಇಲಾಖೆಯು ಸಲಹೆ ನೀಡಿದೆ.

Exit mobile version