• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Monday, June 2, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ರವಿಶಂಕರ್ ಗುರೂಜಿ ನೇತೃತ್ವದಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ಮಾಡಿದ್ಯಾಕೆ ವಚನಾನಂದ ಶ್ರೀ…?

Editor by Editor
February 4, 2025
in ದಾವಣಗೆರೆ, ನವದೆಹಲಿ
0
ರವಿಶಂಕರ್ ಗುರೂಜಿ ನೇತೃತ್ವದಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ಮಾಡಿದ್ಯಾಕೆ ವಚನಾನಂದ ಶ್ರೀ…?

SUDDIKSHANA KANNADA NEWS/ DAVANAGERE/ DATE:04-02-2025

ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಪರ್ವಕಾಲದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರನ್ನು ಶ್ರೀ ಶ್ರೀ ರವಿಶಂಕರ್ ಗುರೂಜೀಯವರೊಂದಿಗೆ ದಾವಣಗೆರೆ ಜಿಲ್ಲೆ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಭೇಟಿ ಮಾಡಿದರು.

ಸ್ವತಃ ಶ್ರೀ ಶ್ರೀ ರವಿಶಂಕರ್ ಗುರೂಜೀಯವರು ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥರ ಹತ್ತಿರ ಕರೆದುಕೊಂಡು ಹೋಗಿ ವಚನಾನಂದ ಸ್ವಾಮೀಜಿ ಅವರ ಯೋಗ ಸಾಧನೆ ಹಾಗೂ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠ ಪರಂಪರೆಯನ್ನು ಪರಿಚಯಿಸಿದರು.

ಮೊದಲನೆಯದಾಗಿ ಶ್ರೀ ಯೋಗಿ ಆದಿತ್ಯನಾಥರು ಪ್ರಯಾಗರಾಜ ಮಹಾಕುಂಭಮೇಳಕ್ಕೆ ಕರ್ನಾಟಕದಿಂದ ಆಗಮಿಸಿದಕ್ಕೆ ಹೃದಯತುಂಬಿ ಸ್ವಾಗತಿಸಿದರು. ಎರಡನೆಯದಾಗಿ ಯೋಗ ಸಾಧನೆಗೆ ಮೂಲಕ “ಯೋಗಯುಕ್ತ-ರೋಗಮುಕ್ತ” ಸ್ವಸ್ಥ
ಸಮಾಜ ನಿರ್ಮಾಣ ಸೇವಾಕಾರ್ಯವನ್ನು ಶ್ಲಾಘಿಸಿದರು.

ಈ ಸಂಧರ್ಭದಲ್ಲಿ ಪೂಜ್ಯ ಶ್ರೀ ವಿಜಯಾನಂದ ಸರಸ್ವತಿಯವರು ಹಾಗೂ ಜರ್ಮನ್ ದೇಶದ ಯೂರೋಪಿಯನ್ ಪಾರ್ಲಿಮೆಂಟಿನ ಮಾಜಿ ಸಂಸದರಾದ ಜೋಶೆಪ್ ಲೆನಿನ್ ಉಪಸ್ಥಿತರಿದ್ದರು.

 ಬಳಿಕ ಮಾತನಾಡಿದ ವಚನಾನಂದ ಶ್ರೀಗಳು ಇಂಥ ಐತಿಹಾಸಿಕ ಕುಂಭಮೇಳದಲ್ಲಿ ಭಾಗವಹಿಸಿದ್ದು ಖುಷಿ ತಂದಿದೆ. ಪುಣ್ಯ ಸ್ನಾನ ಮಾಡಿ ಪುನೀತರಾದೆವು. ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ ಅವರು ಯೋಗ ಸಾಧನೆ, ಪಂಚಮಸಾಲಿ ಪೀಠದ ಪರಂಪರೆ ಬಗ್ಗೆ ಮೆಚ್ಚುಗೆ ಮಾತನಾಡಿದ್ದು ಖುಷಿ ಹೆಚ್ಚಾಗುವಂತೆ ಮಾಡಿತು ಎಂದು ಹೇಳಿದರು.

Tags: DavanagereDavanagere newsUp CmUP CM VISIT VACHANANDA SHRIVACHANANDA SWAMIJI
Next Post
23 ವರ್ಷ ದೇಶ ಸೇವೆ ಮಾಡಿ ತಾಯ್ನಾಡಿಗೆ ಬಂದ ಯೋಧ: ದಾವಣಗೆರೆಯಲ್ಲಿ ಅದ್ಧೂರಿ ಸ್ವಾಗತ

23 ವರ್ಷ ದೇಶ ಸೇವೆ ಮಾಡಿ ತಾಯ್ನಾಡಿಗೆ ಬಂದ ಯೋಧ: ದಾವಣಗೆರೆಯಲ್ಲಿ ಅದ್ಧೂರಿ ಸ್ವಾಗತ

Leave a Reply Cancel reply

Your email address will not be published. Required fields are marked *

Recent Posts

  • “ಥಗ್ ಲೈಫ್” ಬಿಡುಗಡೆಗೆ ಕರ್ನಾಟಕ ಹೈಕೋರ್ಟ್ ಮೊರೆ ಹೋದ ಕಮಲ್ ಹಾಸನ್!
  • ಕಲ್ಲಡ್ಕ ವಿರುದ್ಧ ಎಫ್ಐಆರ್, ಪುತ್ತಿಲ ಗಡೀಪಾರು ವಾಪಸ್ ಪಡೆಯದಿದ್ದರೆ ಅನಾಹುತಕ್ಕೆ ಸಿಎಂ, ಗೃಹ ಸಚಿವರೇ ಹೊಣೆ: ರೇಣುಕಾಚಾರ್ಯ ಗುಡುಗು!
  • ಬಾನು ಮುಷ್ತಾಕ್, ದೀಪಾ ಭಾಸ್ತಿರಿಗೆ ತಲಾ 10 ಲಕ್ಷ ರೂ. ಘೋಷಿಸಿದ ಸರ್ಕಾರ
  • ಕಲ್ಲಡ್ಕ ಪ್ರಭಾಕರ್ ಭಟ್ ಸೇರಿ 15ಕ್ಕೂ ಹೆಚ್ಚು ಕಾರ್ಯಕರ್ತರ ಮೇಲೆ ಎಫ್ಐಆರ್ ರದ್ದುಗೊಳಿಸಿ: ಬಿ. ವೈ. ವಿಜಯೇಂದ್ರ ಆಗ್ರಹ!
  • ಭದ್ರಾ ಡ್ಯಾಂ ಒಳಹರಿವು ಇಳಿಕೆ: ಕಳೆದ ವರ್ಷಕ್ಕೆ ಹೋಲಿಸಿದರೆ ಸುಮಾರು 25 ಅಡಿ ನೀರು ಹೆಚ್ಚು ಸಂಗ್ರಹ!

Recent Comments

No comments to show.

Archives

  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In