ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಗಂಡ-ಹೆಂಡತಿ ಮಧ್ಯೆ ಸದಾ ಕಿರಿಕಿರಿ,ವಿರಸ, ಜಿಗುಪ್ಸೆ, ಕೊನೆ ಘಳಿಗೆ ವಿಚ್ಛೇದನ ಹೆಚ್ಚಾಗುತ್ತಿದೆ ಏಕೆ?

On: March 15, 2024 8:58 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:16-03-2024

ನಿಮ್ಮ ದಾಂಪತ್ಯ ಜೀವನದಲ್ಲಿ ಸಂತೋಷವಾಗಿ ಬಾಳಬೇಕಾದರೆ ಅವರ ಜನ್ಮ ಕುಂಡಲಿಯಲ್ಲಿ ಇರುವ ಗ್ರಹಗಳೇ ಕಾರಣ.  ನಿಮ್ಮ ಜನ್ಮ ಕುಂಡಲಿಯಲ್ಲಿ 2 ನೇ ಮನೆ, 7ನೇ ಮನೆ ಮತ್ತು 11ನೇ ಮನೆ ಪರೀಕ್ಷಿಸಬೇಕು. ಈ ಸ್ಥಾನದಲ್ಲಿ ಏನಾದರೂ ಶುಭಗ್ರಹಗಳಿದ್ದರೆ ನಿಮ್ಮ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಚಂದ್ರ, ಬುಧ, ಗುರು ಮತ್ತು ಶುಕ್ರ ಗಳಿಂದ ಉತ್ತಮ ಫಲ ದೊರಕುವುದು.

ನಿಮ್ಮ ಕುಂಡಲಿಯಲ್ಲಿ 2 ನೇ ಮನೆ ,7 ನೇ ಮನೆ 11ನೇ ಮನೆ ಗ್ರಹಗಳೊಂದಿಗೆ ಶುಭಗ್ರಹಗಳಿದ್ದರೆ ತುಂಬಾ ಒಳ್ಳೆಯದು ಫಲ ನಿರೀಕ್ಷಣೆ ಮಾಡುವಿರಿ.

ನಿಮ್ಮ ಲಗ್ನ ಕುಂಡಲಿದಲ್ಲಿ ಈ ಕೆಳಗಿನಂತೆ ಲಕ್ಷಣಗಳು ಕಂಡರೆ,

7ನೇ ಮನೆಯಲ್ಲಿ ಚಂದ್ರ ಇದ್ದರೆ, ದಾಂಪತ್ಯ ಜೀವನ ತೃಪ್ತಿ ದಾಯಕ.

7ನೇ ಮನೆಯಲ್ಲಿ ಬುಧ ಇದ್ದರೆ ದಾಂಪತ್ಯ ಜೀವನ ಸುಖಮಯ.

7ನೇ ಮನೆಯಲ್ಲಿ ಗುರು ಇದ್ದರೆ ಒಳ್ಳೆಯ ನಡತೆ ಹೆಂಡತಿ ಸಿಗುತ್ತಾಳೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment