• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Tuesday, June 10, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

BIG BREAKING: ದಾವಣಗೆರೆಯಲ್ಲಿ 2025ರ ಫೆ.27ಕ್ಕೆ ಯಡಿಯೂರಪ್ಪ ಜನ್ಮದಿನಾಚರಣೆ: 20 ಲಕ್ಷ ಜನರು ಸೇರಿಸಲು ನಿರ್ಧಾರ!

Editor by Editor
December 15, 2024
in ದಾವಣಗೆರೆ, ಬೆಂಗಳೂರು
0
BIG BREAKING: ದಾವಣಗೆರೆಯಲ್ಲಿ 2025ರ ಫೆ.27ಕ್ಕೆ ಯಡಿಯೂರಪ್ಪ ಜನ್ಮದಿನಾಚರಣೆ: 20 ಲಕ್ಷ ಜನರು ಸೇರಿಸಲು ನಿರ್ಧಾರ!

SUDDIKSHANA KANNADA NEWS/ DAVANAGERE/ DATE:15-12-2024

ದಾವಣಗೆರೆ: 2025ರ ಫೆಬ್ರವರಿ 27ಕ್ಕೆ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪರ ಜನುಮದಿನಾಚರಣೆ ವಿಜೃಂಭಣೆಯಿಂದ ಆಚರಿಸಲಾಗುವುದು. ಈ ಕಾರ್ಯಕ್ರಮದಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ 20 ಲಕ್ಷ ಜನರು ಸೇರಬೇಕು ಎಂಬ ಅಪೇಕ್ಷೆ ಇದ್ದು ಈ ಐತಿಹಾಸಿಕ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. ಕೇಂದ್ರದ ವರಿಷ್ಠರು ಹಾಗೂ ನಾಡಿನ ಮಠಾಧೀಶರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ.

ನಗರದ ಸಾಯಿ ಇಂಟರ್ ನ್ಯಾಷನಲ್ ನಲ್ಲಿ ಸೇರಿದ್ದ ಬಿಜೆಪಿಯ 55ಕ್ಕೂ ಹೆಚ್ಚು ಮಾಜಿ ಸಚಿವರು, ಶಾಸಕರು ಹಾಗೂ ಮುಖಂಡರ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ. ಪಿ. ನಡ್ಡಾ ಸೇರಿದಂತೆ ಬಿಜೆಪಿ ನಾಯಕರು, ನಾಡಿನ ಎಲ್ಲಾ ಮಠಾಧೀಶರು, ಎಲ್ಲಾ ಪಕ್ಷದ ಪ್ರಮುಖರಿಗೆ ರಾಜಕೀಯರಹಿತ, ಪಕ್ಷಾತೀತವಾಗಿ ಆಹ್ವಾನಿಸಲಾಗುವುದು. ಈ ಕಾರ್ಯಕ್ರಮಕ್ಕೆಂದು ಯಡಿಯೂರಪ್ಪ ಅಭಿಮಾನಿಗಳ ಬಳಗ ಎಂಬ ಹೆಸರು ನಾಮಕರಣ ಮಾಡಿ ಆಯೋಜನೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಎಸ್. ಎ. ರವೀಂದ್ರನಾಥ್ ಪ್ರಕಟಿಸಿದರು.

ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದ ಹಿರಿಯ ನಾಯಕರು. ಮಾರ್ಗದರ್ಶನ ಎಲ್ಲರಿಗೂ ಅವಶ್ಯಕತೆ ಇದೆ. ನಾಡಿನ ಮುಖ್ಯಮಂತ್ರಿಯಾಗಿ ಜನಪ್ರಿಯ ಆಡಳಿತ ನೀಡಿದವರು. ಅವರ ಸಾಧನೆ, ಹೋರಾಟದ ಗುಣ ಸ್ಮರಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ನಡೆಸಲಾಗುತ್ತಿದೆ. ಧೀಮಂತ ನಾಯಕರನ್ನು ಗುರುತಿಸುವ, ಗೌರವಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಸಭೆಯಲ್ಲಿ ಮಾಜಿ ಸಚಿವರಾದ ಎಂ.ಪಿ ರೇಣುಕಾಚಾರ್ಯ, ಹರತಾಳು ಹಾಲಪ್ಪ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಮಾಜಿ ಶಾಸಕರಾದ ಎಸ್ ವಿ ರಾಮಚಂದ್ರಪ್ಪ , ಬ್ಯಾಡಗಿ ವಿರುಪಾಕ್ಷಪ್ಪ, ರಾಣೆಬೆನ್ನೂರು ಅರುಣ್ ಕುಮಾರ್, ಮಾಜಿ ಸಚಿವ ಕೊಳ್ಳೆಗಾಲ ಮಹೇಶ್, ಮಾನ್ವಿ ಗಂಗಾಧರ ನಾಯ್ಕ್, ಶಿವಮೊಗ್ಗ ಕುಮಾರಸ್ವಾಮಿ,
ಸೀಮಾ ಮಸೂತಿ, ಬಸವರಾಜ್ ನಾಯ್ಕ್, ಮೊಳಕಾಲ್ಮುರು ತಿಪ್ಪೇಸ್ವಾಮಿ, ಕಡೂರು ಬೆಳ್ಳಿ ಪ್ರಕಾಶ್, ರಾಜಶೇಖರ್ ಶೀಲವಂತ್, ಮಸ್ಕಿ ಪ್ರತಾಪ್ ಗೌಡ್ರು, ಮೈಸೂರು ನಾಗೇಂದ್ರ, ಗುಂಡ್ಲುಪೇಟೆ ನಿರಂಜನ್, ಜಗದೀಶ್ ಮೆಟ್ ಗುಡ್, ಸುರೇಶ್ ಮಾರಿಹಾಳ್. ವಿಶ್ವನಾಥ್ ಪಟೇಲ್, ಮಾಡಾಳ್ ಮಲ್ಲಿಕಾರ್ಜುನ್, ಅಜಯ್ ಕುಮಾರ್ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.

Next Post
ಬಿ. ವೈ. ವಿಜಯೇಂದ್ರ ಮುಂದುವರಿಸಬೇಕು ಸೇರಿ ಮೂರು ಮಹತ್ವದ ನಿರ್ಣಯ ಅಂಗೀಕರಿಸಿದ ಬಿಜೆಪಿ ನಿಷ್ಠರ ಟೀಂ!

ಬಿ. ವೈ. ವಿಜಯೇಂದ್ರ ಮುಂದುವರಿಸಬೇಕು ಸೇರಿ ಮೂರು ಮಹತ್ವದ ನಿರ್ಣಯ ಅಂಗೀಕರಿಸಿದ ಬಿಜೆಪಿ ನಿಷ್ಠರ ಟೀಂ!

Leave a Reply Cancel reply

Your email address will not be published. Required fields are marked *

Recent Posts

  • ಈ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ ಜೊತೆ ವರ್ಗಾವಣೆ, ಈ ರಾಶಿಯವರಿಗೆ ನೌಕರಿ ಯೋಗ
  • ಕಾರಿಗನೂರಿನಲ್ಲಿ ಶಿಕ್ಷಕಿ ಮನೆಯಲ್ಲಿ ಕಳ್ಳತನ: ಅದೇ ಗ್ರಾಮದ ಮೂವರ ಬಂಧನ!
  • 20 ವರ್ಷಗಳ ಹಿಂದೆ ರಾಜ್ ಠಾಕ್ರೆ ಮೇಲಿನ ಕ್ರಷ್ ವದಂತಿ ಬಗ್ಗೆ ನಟಿ ಸೋನಾಲಿ ಬೇಂದ್ರೆ ಈಗ ಹೇಳಿದ್ದೇನು…?
  • ಅಂತೂ ಸೆರೆ ಸಿಕ್ಕ ಶರ್ಮಿಷ್ಠಾ ಪನೋಲಿ ವಿರುದ್ದ ದೂರು ನೀಡಿದ್ದ ವಜಾಹತ್ ಖಾನ್!
  • ಪೊಲೀಸ್ ದುರ್ಬಳಕೆ ಮಾಡಿಕೊಂಡು ಹಿಂದೂ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದೆ ಕಾಂಗ್ರೆಸ್ ಸರ್ಕಾರ”

Recent Comments

No comments to show.

Archives

  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In