SUDDIKSHANA KANNADA NEWS/ DAVANAGERE/ DATE:05-01-2024
ಯುವನಿಧಿ ಸಹಾಯವಾಣಿ ಕೇಂದ್ರ
ದಾವಣಗೆರೆ: ಜಿಲ್ಲಾಡಳಿತ ವತಿಯಿಂದ ಸರ್ಕಾರದ 5 ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಸಂಭವಿಸಬಹುದಾದ ತೊಂದರೆಗಳನ್ನು ನಿವಾರಿಸಲು ಮಹಾನಗರ ಪಾಲಿಕೆಯಲ್ಲಿ ಆವರಣದಲ್ಲಿ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ.
ಅರ್ಜಿಯನ್ನು ನೋಂದಾಯಿಸಿಕೊಳ್ಳಲು ಸೇವಾ ಸಿಂಧು ಪೋರ್ಟಲ್ https://sevasindhugs.